Bible Versions
Bible Books

Numbers 7:86 (ERVEN) Easy to Read - English

Versions

KNV   ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್‌;
ERVKN   ಧೂಪವುಳ್ಳ ಹನ್ನೆರಡು ಚಿನ್ನದ ಧೂಪಾರತಿಗಳಲ್ಲಿ ಪ್ರತಿಯೊಂದು ಧೂಪಾರತಿ ಅಧಿಕೃತ ಅಳತೆಯ ಪ್ರಕಾರ ಹತ್ತು ತೊಲೆ ತೂಕವುಳ್ಳದ್ದಾಗಿತ್ತು. ಹನ್ನೆರಡು ಚಿನ್ನದ ಧೂಪಾರತಿಗಳು ಒಟ್ಟಿಗೆ ನೂರಿಪ್ಪತ್ತು ತೊಲೆಗಳಷ್ಟು ತೂಕವುಳ್ಳದ್ದಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us