Bible Versions
Bible Books

Numbers 7:87 (ERVEN) Easy to Read - English

Versions

KNV   ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು,
ERVKN   ಸರ್ವಾಂಗಹೋಮಕ್ಕಾಗಿ ಉಪಯೋಗಿಸಲ್ಪಟ್ಟ ಒಟ್ಟು ಪಶುಗಳು: ಹನ್ನೆರಡು ಹೋರಿಗಳು, ಹನ್ನೆರಡು ಟಗರುಗಳು, ಒಂದು ವರುಷದ ಎರಡು ಗಂಡು ಕುರಿಮರಿಗಳು. ಸಮರ್ಪಣೆಗಳೊಂದಿಗೆ ಧಾನ್ಯಸಮರ್ಪಣೆಗಳೂ ಅರ್ಪಿಸಲ್ಪಟ್ಟವು. ದೋಷಪರಿಹಾರಕ ಯಜ್ಞವಾಗಿ ಹನ್ನೆರಡು ಹೋತಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us