Versions
KNV ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
ERVKN ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡಕೊಳ್ಳುವರು.
IRVKN ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.