Versions
KNV ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
ERVKN ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನೀನು ಹದ್ದಿನಂತೆ ಉನ್ನತದಲ್ಲಿ ಹಾರಾಡಿದರೂ, ನಕ್ಷತ್ರಗಳಲ್ಲಿ ಗೂಡುಕಟ್ಟಿದರೂ ಸಹ ಅಲ್ಲಿಂದಲೂ ನಾನು ನಿನ್ನನ್ನು ಕೆಳಕ್ಕೆ ತರುವೆನು.”
IRVKN ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ. PEPS