Versions
KNV ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
ERVKN ಬೇರೆ ಕೆಲವರು ತಮ್ಮ ಸ್ವಾರ್ಥದ ದೆಸೆಯಿಂದ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅವರ ಸುವಾರ್ತಾಸೇವೆಯ ಉದ್ದೇಶವೇ ತಪ್ಪಾಗಿದೆ. ಸೆರೆಯಲ್ಲಿರುವ ನನಗೆ ತೊಂದರೆ ಮಾಡಬೇಕೆಂಬುದೇ ಅವರ ಅಪೇಕ್ಷೆ.
IRVKN ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು § ಫಿಲಿ. 2:3; ಯಾಕೋಬ 3:14 ಪ್ರಸಿದ್ಧಿಪಡಿಸುತ್ತಾರೆ.