Versions
KNV ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ.
ERVKN ಆದ್ದರಿಂದ ನಾನು ಜೀವದಿಂದುಳಿದು ನಿಮ್ಮೊಂದಿಗೆ ಇರುತ್ತೇನೆಂದು ನನಗೆ ಗೊತ್ತಿದೆ. ನೀವು ನಂಬಿಕೆಯಲ್ಲಿ ವೃದ್ಧಿಯಾಗಿರಲು ಆನಂದವಾಗಿರಲು ನಿಮಗೆ ನೆರವಾಗಬೇಕೆಂತಲೂ
IRVKN ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ † ರೋಮಾ. 15:13 ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.