Versions
KNV ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.
ERVKN ನಾನು ಮತ್ತೆ ನಿಮ್ಮೊಂದಿಗಿರುವಾಗ ನೀವು ಕ್ರಿಸ್ತಯೇಸುವಿನಲ್ಲಿ ನನ್ನ ವಿಷಯವಾಗಿ ಹೆಮ್ಮೆಪಡಲು ಮತ್ತಷ್ಟು ಕಾರಣಗಳಿರುತ್ತವೆ.
IRVKN ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ‡ 2 ಕೊರಿ 1:14 ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು. PS