Bible Versions
Bible Books

Philippians 2:29 (ERVEN) Easy to Read - English

Versions

KNV   ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.
ERVKN   ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ.
IRVKN   29-30 ಹೀಗಿರಲಾಗಿ § ಫಿಲಿ. 4:10 ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ * ಅ. ಕೃ. 20:24 ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. 1 ಕೊರಿ 16:18; 1 ಥೆಸ. 5:12,13; 1 ತಿಮೊ. 5:17 ಅಂಥವರನ್ನು ಮಾನ್ಯರೆಂದೆಣಿಸಿರಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us