Bible Versions
Bible Books

Philippians 4:15 (ERVEN) Easy to Read - English

Versions

KNV   ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
ERVKN   ಇದಲ್ಲದೆ ಫಿಲಿಪ್ಪಿ ಪಟ್ಟಣದವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನಿಯಕ್ಕೆ ಹೊರಟಾಗ, ನಿಮ್ಮ ಸಭೆಯೊಂದೇ ನನಗೆ ಸಹಾಯ ಮಾಡಿದ್ದು ನಿಮಗೆ ಗೊತ್ತಿದೆ.
IRVKN   ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ § 2 ಕೊರಿ 11:8-9 ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us