Versions
KNV ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
ERVKN ಒಳ್ಳೆಯವನನ್ನು ಆಶೀರ್ವದಿಸುವಂತೆ ಜನರು ದೇವರನ್ನು ಪ್ರಾರ್ಥಿಸುವರು. ದುಷ್ಟನ ಮಾತುಗಳಲ್ಲಾದರೊ ಕುತಂತ್ರವೇ ಅಡಗಿಕೊಂಡಿದೆ.
IRVKN ಶಿಷ್ಟನ ತಲೆ ಆಶೀರ್ವಾದದ ನೆಲೆ,
ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.