Versions
KNV ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
ERVKN ಜ್ಞಾನಿಯಾದ ಮಗನು ತನ್ನ ತಂದೆಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳುತ್ತಾನೆ. ಆದರೆ ದುರಾಭಿಮಾನಿಯು ಕೇಳುವುದಿಲ್ಲ.
IRVKN ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು,
ಧರ್ಮನಿಂದಕನೋ ಗದರಿಕೆಯನ್ನು ಕೇಳನು.