Versions
KNV ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.
ERVKN ನೀತಿಯು ಯಥಾರ್ಥವಂತನನ್ನು ಕಾಪಾಡುವುದು. ಕೆಡುಕತನವು ಪಾಪವನ್ನು ಪ್ರೀತಿಸುವವನನ್ನು ಸೋಲಿಸುವುದು.
IRVKN ಧರ್ಮವು ನಿರ್ದೋಷಿಯನ್ನು ಕಾಯುವುದು,
ಅಧರ್ಮವು ದೋಷಿಯನ್ನು ಕೆಡವಿಬಿಡುವುದು.