Versions
KNV ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
ERVKN ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು.
IRVKN ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ,
ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.