Versions
KNV ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
ERVKN ಉಪದೇಶವನ್ನು ಗಮನವಿಟ್ಟು ಕೇಳುವವನು ಅದರ ಲಾಭ ಹೊಂದುವನು; ಯೆಹೋವನಲ್ಲಿ ಭರವಸೆ ಇಡುವವನು ಆಶೀರ್ವಾದ ಹೊಂದುವನು.
IRVKN ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು,
ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.