Versions
KNV ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
ERVKN ಜ್ಞಾನವು ಬೀದಿಗಳಲ್ಲಿ ಕೂಗುವ ಸ್ತ್ರೀಯಂತಿದೆ. ಆಕೆಯು ಬಹಿರಂಗ ಸ್ಥಳಗಳಲ್ಲಿ ಕೂಗಿ ಕರೆಯುತ್ತಾಳೆ.
IRVKN {ಜ್ಞಾನವನ್ನು ತಿರಸ್ಕರಿಸಿದರೆ ಎಚ್ಚರ} PS ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ,
ಚೌಕಗಳಲ್ಲಿ ಧ್ವನಿಮಾಡುತ್ತಾಳೆ.