Versions
KNV ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
ERVKN “ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ.
IRVKN “ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು”
ಎಂಬುದು ಸೋಮಾರಿಯ ನೆವ.