Versions
KNV ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
ERVKN ಮದ್ಯವು ನಿನಗೆ ವಿಚಿತ್ರವಾದವುಗಳನ್ನು ಕಾಣಮಾಡುತ್ತದೆ. ನಿನ್ನ ಮನಸ್ಸನ್ನು ಗಲಿಬಿಲಿ ಮಾಡುತ್ತದೆ.
IRVKN ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು,
ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.