Bible Versions
Bible Books

Proverbs 26:25 (ERVEN) Easy to Read - English

Versions

KNV   ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
ERVKN   ಅವನು ಹೇಳುವ ಸಂಗತಿಗಳು ಒಳ್ಳೆಯದಾಗಿ ಕಂಡರೂ ಅವನನ್ನು ನಂಬಬೇಡಿ. ಅವನ ಹೃದಯವು ಕೆಟ್ಟ ಆಲೋಚನೆಗಳಿಂದ ತುಂಬಿದೆ.
IRVKN   ಸವಿಮಾತನಾಡಿದರೂ ಅವನನ್ನು ನಂಬಬೇಡ,
ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us