Bible Versions
Bible Books

Proverbs 28:10 (ERVEN) Easy to Read - English

Versions

KNV   ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
ERVKN   ಯಥಾರ್ಥವಂತರನ್ನು ದಾರಿತಪ್ಪಿಸಿ ಅಪಾಯದ ಮಾರ್ಗದಲ್ಲಿ ನಡೆಸುವವನು ತಾನು ತೋಡಿದ ಗುಂಡಿಗೆ ತಾನೇ ಬೀಳುವನು.
IRVKN   ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು,
ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು,
ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us