Bible Versions
Bible Books

Proverbs 28:11 (ERVEN) Easy to Read - English

Versions

KNV   ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
ERVKN   ಐಶ್ವರ್ಯವಂತನು ತಾನೇ ಬುದ್ಧಿವಂತನೆಂದು ಭಾವಿಸುತ್ತಾನೆ. ವಿವೇಕಿಯಾದ ಬಡವನಾದರೊ ಸತ್ಯವನ್ನು ಕಾಣಬಲ್ಲನು.
IRVKN   ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು,
ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us