Versions
KNV ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
ERVKN ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗದಿದ್ದರೆ ಕೆಡುಕರ ಪರವಾಗಿರುವೆ. ನೀನು ನ್ಯಾಯಪ್ರಮಾಣಕ್ಕೆ ವಿಧೇಯನಾಗಿದ್ದರೆ ಕೆಡುಕರಿಗೆ ವಿರೋಧವಾಗಿರುವೆ.
IRVKN ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು,
ಕೈಕೊಳ್ಳುವವರು ಅವರನ್ನು ಎದುರಿಸುವರು.