Versions
KNV ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
ERVKN ನಿನ್ನ ನೆರೆಯವನಿಗೆ ಕೊಡತಕ್ಕದ್ದು ನಿನ್ನಲ್ಲಿರುವಾಗ, “ನಾಳೆ ಬಾ, ಕೊಡುತ್ತೇನೆ” ಎಂದು ಹೇಳಬೇಡ.
IRVKN ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ, “ಹೋಗಿ ಬಾ,
ನಾಳೆ ಕೊಡುತ್ತೇನೆ” ಎಂದು ಹೇಳಬೇಡ.