Versions
KNV ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.
ERVKN ಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ.
IRVKN {ಜ್ಞಾನವು ಪರಮೋನ್ನತವಾದದ್ದು} PS ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ,
ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.