Versions
KNV ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
ERVKN ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.
IRVKN ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು;
ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.