Versions
KNV ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
ERVKN ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.
IRVKN ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ,
ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.