Versions
KNV ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
ERVKN ಸೋಮಾರಿಯೇ, ನೀನು ಇರುವೆಯಂತೆ ಚುರುಕಾಗಿರಬೇಕು. ಇರುವೆಯನ್ನು ನೋಡಿ ಕಲಿತುಕೊ.
IRVKN {ಸೋಮಾರಿಯಾಗಿರಬೇಡ} PS ಸೋಮಾರಿಯೇ, ಇರುವೆಯ ಹತ್ತಿರ ಹೋಗಿ,
ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.