Versions
KNV ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ERVKN ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.