Versions
KNV ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
ERVKN ಯೆಹೋವನು ಭೂಮಿಯನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜ್ಞಾನವೆಂಬ ನಾನು ಹುಟ್ಟಿದೆನು. ನಾನು ಬಯಲುಗಳಿಗಿಂತ ಮೊದಲೇ ಹುಟ್ಟಿದೆನು. ಆತನು ಭೂಮಿಯ ಮೊದಲನೆ ಧೂಳಿನ ಕಣವನ್ನು ಉಂಟುಮಾಡುವುದಕ್ಕಿಂತ ಮೊದಲೇ ನಾನು ಹುಟ್ಟಿದೆನು.