Versions
KNV ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
ERVKN ನನಗೆ ಕಿವಿಗೊಡುವವನು ಧನ್ಯನಾಗಿದ್ದಾನೆ. ಅವನು ಪ್ರತಿದಿನ ನನ್ನ ಮನೆಬಾಗಿಲುಗಳ ಬಳಿಯಲ್ಲೂ ನನ್ನ ಬಾಗಿಲಿನ ನಿಲುವುಗಳ ಬಳಿಯಲ್ಲೂ ಕಾದುಕೊಂಡಿರುತ್ತಾನೆ.