Versions
KNV ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.
ERVKN “ನೀವು ಕದ್ದ ನೀರು ಸ್ವಂತ ನೀರಿಗಿಂತಲೂ ಹೆಚ್ಚು ರುಚಿಯಾಗಿರುವುದು. ನೀವು ಕದ್ದ ರೊಟ್ಟಿ ತಯಾರಿಸಿದ ರೊಟ್ಟಿಗಿಂತಲೂ ಹೆಚ್ಚು ರುಚಿಯಾಗಿರುವುದು” ಎಂದು ಹೇಳುವಳು.
IRVKN “ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ”
ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.