Versions
KNV ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.
ERVKN ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು.
IRVKN ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು,
ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು.