Versions
KNV ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
ERVKN ನೀನು ಈಜಿಪ್ಟಿನಲ್ಲಿ ಮಾಡಿದ ಮಹತ್ಕಾರ್ಯಗಳಿಂದ ನಮ್ಮ ಪೂರ್ವಿಕರು ಏನೂ ಕಲಿತುಕೊಳ್ಳಲಿಲ್ಲ. ಕೆಂಪು ಸಮುದ್ರದ ಬಳಿಯಲ್ಲಿ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ತಿರುಗಿದರು.