Versions
KNV ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು.
ERVKN ಯೆಹೋವನೇ, ನಿನ್ನ ಪೂರ್ಣ ಪ್ರೀತಿಯಿಂದ ನನಗೆ ಕಿವಿಗೊಡು. ನಿನ್ನ ನಿಯಮಗಳಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
IRVKN ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು,
ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.