Bible Versions
Bible Books

Psalms 11:4 (ERVEN) Easy to Read - English

Versions

KNV   ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
ERVKN   ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us