Versions
KNV ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
ERVKN ನನ್ನ ಕೈಗಳನ್ನು ಮೇಲೆತ್ತಿ ನಿನಗೆ ಪ್ರಾರ್ಥಿಸುವೆನು. ಒಣಭೂಮಿಯು ಮಳೆಗಾಗಿ ಕಾಯುವಂತೆ ನಾನು ನಿನ್ನ ಸಹಾಯಕ್ಕಾಗಿ ಕಾಯುತ್ತಿದ್ದೇನೆ.
IRVKN ಕೈಚಾಚಿ ಬೇಡುತ್ತೇನೆ;
ಒಣನೆಲವು ನೀರಿಗಾಗಿ ಹೇಗೋ,
ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ