Bible Versions
Bible Books

Psalms 144:14 (ERVEN) Easy to Read - English

Versions

KNV   ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.
ERVKN   ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ. ಯಾವ ಶತ್ರುಗಳೂ ನುಗ್ಗಿ ಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ; ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ.
IRVKN   ನಮ್ಮ ಪಶುಗಳು ಅಸಂಖ್ಯಾತವಾಗಲಿ,
ವೈರಿಗಳು ಒಳಗೆ ನುಗ್ಗುವುದಾಗಲಿ,
ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ,
ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us