Versions
KNV ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
ERVKN ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ನೀನು ಅವನನ್ನು ಯಾಕೆ ನೆನಸಬೇಕು? ಮನುಷ್ಯನು ಎಷ್ಟರವನು? ನೀನು ಅವನನ್ನು ಯಾಕೆ ಗಮನಿಸಬೇಕು?
IRVKN ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು?
ಅವನನ್ನು ನೀನು ಏಕೆ ನೆನಸಬೇಕು?
ಮಾನವನು ಎಷ್ಟರವನು?
ಅವನಲ್ಲಿ ಏಕೆ ಲಕ್ಷ್ಯವಿಡಬೇಕು?