Versions
KNV ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.
ERVKN ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.
IRVKN ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ,
ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.