Bible Versions
Bible Books

Psalms 18:46 (ERVEN) Easy to Read - English

Versions

KNV   ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
ERVKN   ಯೋಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಯಾಗಿರುವ ಆತನನ್ನು ಸ್ತುತಿಸುವೆನು. ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ.
IRVKN   ಯೆಹೋವನು ಚೈತನ್ಯಸ್ವರೂಪನು;
ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us