Versions
KNV ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
ERVKN ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ. ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ. ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ.