Versions
KNV ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ.
ERVKN ನಾನಂತೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ಹುಟ್ಟಿದ ದಿನದಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ನಾನಿನ್ನೂ ತಾಯಿಯ ಗರ್ಭದಲ್ಲಿದ್ದಾಗ ನನಗೆ ಭರವಸೆ ನೀಡಿ ಸಂತೈಸಿದವನು ನೀನೇ.