Versions
KNV ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.
ERVKN ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು. ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೋಹೋವನಲ್ಲಿಯೇ ಭರವಸವಿಟ್ಟಿದ್ದೆನು.
IRVKN ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು.
ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ.
ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.