Versions
KNV ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
ERVKN ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.
IRVKN {ಭಕ್ತನ ಸ್ತುತಿ} PS ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ;
ಕೇಳದೆ ಇರಬೇಡ.
ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.