Versions
KNV ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.
ERVKN ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಅವರಿಸಿಕೊಳ್ಳುವುದು.
IRVKN ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು;
ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.