Bible Versions
Bible Books

Psalms 37:20 (ERVEN) Easy to Read - English

Versions

KNV   ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
ERVKN   ದುಷ್ಟರಾದರೊ ಯೆಹೋವನ ವೈರಿಗಳಾಗಿದ್ದಾರೆ. ಅವರು ನಾಶವಾಗುವರು. ಅವರ ಕಣಿವೆಗಳು ಒಳಗಿ ಸುಟ್ಟುಹೋಗುತ್ತವೆ; ಅವರು ಹೊಗೆಯಂತೆ ಇಲ್ಲವಾಗುವರು.
IRVKN   ದುಷ್ಟರೋ ನಾಶವಾಗಿ ಹೋಗುವರು;
ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು.
ಅವರು ಹಬೆಯಂತೆ ತೋರಿ ಅಡಗಿಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us