Bible Versions
Bible Books

Psalms 37:28 (ERVEN) Easy to Read - English

Versions

KNV   ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ERVKN   ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು.
IRVKN   ಯೆಹೋವನು ನ್ಯಾಯವನ್ನು ಮೆಚ್ಚುವವನು;
ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು.
ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us