Versions
KNV ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
ERVKN ನನಗೆ ಕೇಡು ಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು.
IRVKN ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ
ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.