Versions
KNV ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
ERVKN ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.
IRVKN ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು.
ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ. PE