Versions
KNV ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
ERVKN ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.
IRVKN ಬಲಿಷ್ಠ ದೇವರಾದ ಯೆಹೋವನು
ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ,
ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.