Versions
KNV ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
ERVKN ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!
IRVKN ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ;
ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.